HEALTH TIPS

ವಿದ್ಯಾರ್ಥಿಗಳಿಗೆ ಹೋಮಿಯೋಪತಿ ಔಷಧಿಗಳನ್ನು ನೀಡಲು ಸರ್ಕಾgದಿಂದ ಕ್ರಿಯಾ ಯೋಜನೆ: ಹೈಕೋರ್ಟ್ ನಲ್ಲಿ ಸ್ಪಷ್ಟನೆ

                                                  

                        ಕೊಚ್ಚಿ: ಶಾಲೆ ತೆರೆಯುವ ಮುನ್ನವೇ ವಿದ್ಯಾರ್ಥಿಗಳಿಗೆ ಹೋಮಿಯೋಪತಿ ಔಷಧಿಗಳನ್ನು ನೀಡಲು ಕ್ರಿಯಾ ಯೋಜನೆಯನ್ನು ರೂಪಿಸಿದೆ ಎಂದು ಸರ್ಕಾರವು ಹೈಕೋರ್ಟ್‍ಗೆ ಮಾಹಿತಿ ನೀಡಿದೆ. ವಿದ್ಯಾರ್ಥಿಗಳಿಗೆ ಹೋಮಿಯೋಪತಿ ಔಷಧ ನೀಡಲು ಕೋರಿರುವ ಮನವಿಯಲ್ಲಿ ಸರ್ಕಾರದ ನಿಲುವನ್ನು ಹೈಕೋರ್ಟ್ ಕೇಳಿದ ಪ್ರಶ್ನೆಗಳಿಗೆ ಸರ್ಕಾರ ಸ್ಪಷ್ಟನೆ ನೀಡಿತು. ಈ ಯೋಜನೆಯನ್ನು ಪೋಷಕರ ಒಪ್ಪಿಗೆಯೊಂದಿಗೆ ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries