ಬದಿಯಡ್ಕ: ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ದೇವಸ್ಥಾನದ ಬ್ರಹ್ಮಕಲಶೋತ್ಸವವು 2022ರ ಏಪ್ರಿಲ್ ಮೊದಲ ವಾರದಲ್ಲಿ ನಡೆಯಲಿರುವುದು. ಈ ಬಗ್ಗೆ ಚರ್ಚಿಸಲು ನ.14ರಂದು ಭಾನುವಾರ ಬೆಳಗ್ಗೆ 10 ಕ್ಕೆ ಶ್ರೀ ಕ್ಷೇತ್ರದಲ್ಲಿ ಜೀರ್ಣೋದ್ಧಾರ ಸಮಿತಿ ಹಾಗೂ ಉಪ ಸಮಿತಿಗಳ ಪದಾಕಾರಿUಳು ಭಾಗವಹಿಸಬೇಕೆಂದು ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಕಿಶೋರ್ ಕುಮಾರ್ ಉಬ್ರಂಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




