HEALTH TIPS

ನ.26ರಂದು ಸಂವಿಧಾನ ದಿನ ಆಚರಣೆ, ರಾಷ್ಟ್ರಪತಿ ಕೋವಿಂದ್‌ ಅಧ್ಯಕ್ಷತೆ

                ನವದೆಹಲಿ: ಇದೇ 26ರಂದು ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಸಂವಿಧಾನ ದಿನ ಆಚರಿಸಲಾಗುವುದು. ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಅವರು ಅಧ್ಯಕ್ಷತೆ ವಹಿಸುವರು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

               ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮತ್ತಿತರ ಗಣ್ಯರು ಭಾಗವಹಿಸುವರು ಎಂದರು.

ಲೋಕಸಭಾ ಸೆಕ್ರೆಟರಿಯೇಟ್‌ ಮತ್ತು ಸ್ಪೀಕರ್‌ ಅವರು ಕಾರ್ಯಕ್ರಮ ಆಯೋಜಿಸಿದ್ದಾರೆ. ಸಂವಿಧಾನ ದಿನ ಆಚರಣೆಯನ್ನು 2015ರಲ್ಲಿ ಪ್ರಧಾನಿ ಮೋದಿ ಅವರು ಆರಂಭಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries