HEALTH TIPS

ವಿಶಾಖಪಟ್ಟಣಂನಲ್ಲಿ 3.4 ತೀವ್ರತೆ ಭೂಕಂಪನ

            ವಿಶಾಖಪಟ್ಟಣ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಭಾನುವಾರ ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕ ದಲ್ಲಿ 3.4 ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.

               ವಿಶಾಖಪಟ್ಟಣದ ವೈಜಾಗ್ ನ ಅನೇಕ ಭಾಗಗಳಲ್ಲಿ ಬೆಳಿಗ್ಗೆ ಭೂ ಕಂಪನದ ಅನುಭವವಾಗಿದೆ. ಭಯಭೀತರಾದ ಜನರು ತಮ್ಮ  ಮನೆಗಳಿಂದ ಹೊರಬಂದು ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆಯಲ್ಲಿ ಜಮಾಯಿಸಿದರು.

             ಸೀತಮ್ಮಧಾರಾ, ಅಲ್ಲಿಪುರಂ ಬಂಗಾರಮ್ಮ ಮೆಟ್ಟಾ ಮತ್ತು ವೇಪಗುಂಟಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಪೆಂಡೂರ್ತಿ ಮತ್ತು ಸಿಂಹಾಚಲಂನಲ್ಲಿಯೂ ಭೂಕಂಪ ಸಂಭವಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries