ತಿರುವನಂತಪುರಂ: ಒಂದೇ ಕುಟುಂಬದ ಮೂವರು ಗಾಯಗಳೊಂದಿಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕೃತ್ಯವೆಸಗಿದ್ದಾನೆ ಎನ್ನಲಾದ ವ್ಯಕ್ತಿ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಒಂದೇ ಕುಟುಂಬದ 4 ಸಾವು; ಗಾಯವಾದ ಸ್ಥಿತಿಯಲ್ಲಿ 3 ಮಂದಿ, ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
0
ನವೆಂಬರ್ 09, 2021
Tags




