ನವದೆಹಲಿ: ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ.
0
samarasasudhi
ನವೆಂಬರ್ 30, 2021
ನವದೆಹಲಿ: ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಒಟ್ಟಾರೆ 1,33,83,718 ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಲಿಖಿತ ಉತ್ತರ ನೀಡಿದ್ದಾರೆ.