ಪೆರ್ಲ: ಪಡ್ರೆ ವಾಣೀನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಎಚ್.ಎಸ್.ಎಸ್.ಟಿ. ಇಂಗ್ಲೀಷ್ ತಾತ್ಕಾಲಿಕ ಶಿಕ್ಷಕ ಹುದ್ದೆಗೆ ನ.26ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಅಸಲಿ ದಾಖಲೆಯೊಂದಿಗೆ ಶಾಲಾ ಕಚೇರಿಯಲ್ಲಿ ಹಾಜರಿರುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




