ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರ ಚಾಲಕ ರವಿವಾರ ಬೆಳಗ್ಗೆ ರಾಜಭವನದ ತನ್ನ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕೇರಳ ರಾಜ್ಯಪಾಲರ ಚಾಲಕ ರಾಜಭವನದ ಕ್ವಾರ್ಟರ್ಸ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
0
ನವೆಂಬರ್ 21, 2021
Tags
0
samarasasudhi
ನವೆಂಬರ್ 21, 2021
ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರ ಚಾಲಕ ರವಿವಾರ ಬೆಳಗ್ಗೆ ರಾಜಭವನದ ತನ್ನ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕೊಠಡಿಯಿಂದ ಡೆತ್ ನೋಟು ಪತ್ತೆಯಾಗಿರುವುದರಿಂದ ಇದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.