HEALTH TIPS

ಬ್ರಿಟನ್ ನ್ಯಾಯಾಲಯದ ಅಂಗಳದಲ್ಲಿ ಭಾರತ ಪಾಕ್ ವಿಭಜನೆಯ ಕಾಲದ ಲಾರ್ಡ್ ಮೌಂಟ್ ಬ್ಯಾಟನ್ ಡೈರಿ, ಪತ್ರಗಳು

                ಲಂಡನ್: ಬ್ರಿಟಿಷರ ಕಾಲದ ಭಾರತದ ಕೊನೆಯ ವೈಸ್ ರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಗೆ ಸೇರಿದ ಖಾಸಗಿ ಡೈರಿ ಹಾಗೂ ಪತ್ರಗಳನ್ನು ಸಾರ್ವಜನಿಕರಿಗಾಗಿ ಬಿಡುಗಡೆಗೊಳಿಸಬೇಕೋ ಬೇಡವೋ ಎಂಬುದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ವಾರವೇ ಈ ಬಗ್ಗೆ ತೀರ್ಪು ಹೊರಬೀಳಲಿದೆ. 

            ಮೌಂಟ್ ಬ್ಯಾಟನ್ ಅವರ ಪತ್ರಗಳು 1930ರ ಸಮಯದಲ್ಲಿ ಬರೆದವಾಗಿವೆ. ಬ್ರಿಟಿಷ್- ಭಾರತದ ಇತಿಹಾಸದ ಕುರಿತು ಈ ಪತ್ರಗಳು ಬೆಳಕು ಚೆಲ್ಲಲಿವೆ ಎಂದು ಪರಿಣತರು, ಇತಿಹಾಸಹಾರರು ಅಭಿಪ್ರಾಯಪಟ್ಟಿದ್ದಾರೆ.

             ಎಲ್ಲಕ್ಕಿಂತ ಮುಖ್ಯವಾಗಿ ಭಾರತ ಪಾಕಿಸ್ತಾನ ವಿಭಜನೆಯ ಕುರಿತಾಗಿ ಮೌಂಟ್ ಬ್ಯಾಟನ್ ಪತ್ರಗಳಲ್ಲಿ ಹೊಸ ವಿಚಾರಗಳು ಹೊರಬೀಳಲಿರುವ ಸಾಧ್ಯತೆಯೂ ಇದೆ. ಇವೆಲ್ಲಾ ಕಾರಣಗಳಿಂದ ಇದೇ ಶುಕ್ರವಾರ ನಡೆಯಲಿರುವ ನ್ಯಾಯಾಲಯ ವಿಚಾರಣೆ ಪ್ರಮುಖ ಪಾತ್ರ ವಹಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries