HEALTH TIPS

ಕೋವಿಡ್ ಲಸಿಕೆ ಹಾಕಿಸಿಕೊಂಡ ತಾಯಂದಿರ ಎದೆ ಹಾಲಿನಲ್ಲಿ ಪ್ರತಿಕಾಯಗಳು ಪತ್ತೆ

              ವಾಷಿಂಗ್ಟನ್‌: 'ಕೋವಿಡ್‌ಗೆ ಒಳಗಾದ ಹಾಗೂ ಲಸಿಕೆ ಹಾಕಿಸಿಕೊಂಡ ತಾಯಂದಿರ ಎದೆಹಾಲಿನಲ್ಲಿ ಕೋವಿಡ್‌ ಪ್ರತಿಕಾಯ ಇರುವ ಅಂಶ ಅಧ್ಯಯನವೊಂದರಿಂದ ತಿಳಿದುಬಂದಿದೆ.

             ಪ್ರತಿಕಾಯ ಇದೆ ಎಂಬ ಕಾರಣಕ್ಕೆ ಇದೇ ಎದೆಹಾಲು ಕುಡಿಯುವ ಮಗುವಿಗೆ ಕೋವಿಡ್‌ನಿಂದ ರಕ್ಷಣೆ ಸಿಗುತ್ತದೆ ಎಂದು ಹೇಳಲಾಗದು ಎಂದು 'ಜಾಮಾ ಪೆಡಿಯಾಟ್ರಿಕ್ಸ್‌' ನಿಯತಕಾಲಿಕದಲ್ಲಿ ಪ್ರಕಟವಾದ ಈ ಅಧ್ಯಯನ ವರದಿ ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries