ಕೋಲ್ಕತ್ತ: ತ್ರಿಪುರಾ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶವು ಜನರು ಬಿಜೆಪಿ ಮೇಲೆ ನಂಬಿಕೆ ಇಟ್ಟಿರುವುದನ್ನು ತೋರಿಸಿದೆ ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಫ್ ಘೋಷ್ ಹೇಳಿದ್ದಾರೆ.
0
samarasasudhi
ನವೆಂಬರ್ 28, 2021
ಕೋಲ್ಕತ್ತ: ತ್ರಿಪುರಾ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶವು ಜನರು ಬಿಜೆಪಿ ಮೇಲೆ ನಂಬಿಕೆ ಇಟ್ಟಿರುವುದನ್ನು ತೋರಿಸಿದೆ ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಫ್ ಘೋಷ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈಶಾನ್ಯ ರಾಜ್ಯದಲ್ಲಿ ಅಸ್ತಿತ್ವ ಕಂಡುಕೊಳ್ಳುವ ಕುರಿತ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಪೊಳ್ಳುತನದ ವಾದವನ್ನೂ ಫಲಿತಾಂಶ ಹುಸಿಗೊಳಿಸಿದೆ ಎಂದು ಹೇಳಿದ್ದಾರೆ.