HEALTH TIPS

'ಹಲಾಲ್‌' ವಿರುದ್ಧದ ಆಂದೋಲನ ಆರ್‌ಎಸ್‌ಎಸ್ ಹುನ್ನಾರ: ಸಿಪಿಎಂ ಆರೋಪ

                  ತಿರುವನಂತಪುರ: 'ಹಲಾಲ್' ಆಹಾರ ಸಂಸ್ಕೃತಿಯ ವಿರುದ್ಧ ನಡೆಯುತ್ತಿರುವ ಅಭಿಯಾನವು ಜನರನ್ನು ತಪ್ಪುದಾರಿಗೆಳೆಯುವ, ರಾಜ್ಯದಲ್ಲಿ ಕೋಮುವಿಭಜನೆಯನ್ನು ಸೃಷ್ಟಿಸುವ ಆರ್‌ಎಸ್‌ಎಸ್‌ ಪ್ರಯತ್ನಗಳ ಭಾಗವಾಗಿದೆ' ಎಂದು ಸಿಪಿಎಂ ಪಾಲಿಟ್ ಬ್ಯೂರೊ ಸದಸ್ಯ ಕೊಡಿಯೇರಿ ಬಾಲಕೃಷ್ಣ ಆರೋಪಿಸಿದ್ದಾರೆ.

                   ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಕೂಡ ಹೋಟೆಲ್‌ಗಳಲ್ಲಿ ಹಲಾಲ್ ಆಹಾರದ ವಿರುದ್ಧ ಬಹಿರಂಗ ಕರೆ ನೀಡಿದ್ದರು. ಬಿಜೆಪಿ ರಾಜ್ಯ ವಕ್ತಾರ ಸಂದೀಪ್ ವಾರಿಯರ್ ಅವರು ಈ ಅಭಿಯಾನವನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ್ದರು. ಆದರೆ, ನಂತರ ಅವರು ಅದನ್ನು ಹಿಂತೆಗೆದುಕೊಂಡರು.‌

                 ಕೇರಳದ ಹೋಟೆಲ್‌ ಗಳಲ್ಲಿ 'ಹಲಾಲ್' ನಾಮಫಲಕಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಆಹಾರ ಸಂಸ್ಕೃತಿಯ ವಿರುದ್ಧದ ಅಭಿಯಾನಕ್ಕೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿರುವುದು ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries