ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಗುರುವಾರ ನಡೆಯಲಿರುವ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ 51ನೇ ಸಮ್ಮೇಳನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
0
samarasasudhi
ನವೆಂಬರ್ 10, 2021
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಗುರುವಾರ ನಡೆಯಲಿರುವ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ 51ನೇ ಸಮ್ಮೇಳನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಎಲ್ಲ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳ ಸಮ್ಮೇಳನದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.
ಸ್ವಾತಂತ್ರ್ಯ ಬಂದಾಗಿನಿಂದ ರಾಜ್ಯಪಾಲರ ಸಮ್ಮೇಳನ ನಡೆಸುವುದು ಒಂದು ಸಂಪ್ರದಾಯ.