HEALTH TIPS

ದೇಶದಲ್ಲಿ 25 ಓಮೈಕ್ರಾನ್ ಪ್ರಕರಣ ಪತ್ತೆ; ರೋಗ ಲಕ್ಷಣಗಳು ಸೌಮ್ಯ: ಕೇಂದ್ರ

                ನವದೆಹಲಿ: ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಸೋಂಕಿನ 25 ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.

               ಹಾಗೆಯೇ ಇದುವರೆಗೆ ಓಮೈಕ್ರಾನ್ ಸೋಂಕಿಗೆ ಒಳಗಾದವರಲ್ಲಿ ಸೌಮ್ಯ ಲಕ್ಷಣಗಳು ಕಂಡುಬಂದಿವೆ ಎಂದು ಹೇಳಿದೆ.


             ದೇಶದ ಆರೋಗ್ಯ ವ್ಯವಸ್ಥೆಯ ಮೇಲೆ ಓಮೈಕ್ರಾನ್ ಹೊರೆಯಾಗಿ ಪರಿಣಮಿಸಿಲ್ಲ. ಆದರೆ ಎಚ್ಚರಿಕೆ ವಹಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

                   ಭಾರತದಲ್ಲಿ ಓಮೈಕ್ರಾನ್ ಪ್ರಕರಣಗಳು:
ಮಹಾರಾಷ್ಟ್ರ: 10
ರಾಜಸ್ಥಾನ: 9
ಗುಜರಾತ್: 3
ಕರ್ನಾಟಕ: 2
ದೆಹಲಿ: 1

                           ಓಮೈಕ್ರಾನ್ ಲಕ್ಷಣಗಳು ಸೌಮ್ಯ...
          ಇಲ್ಲಿಯವರೆಗೆ ಪತ್ತೆಯಾದ ಓಮೈಕ್ರಾನ್ ಪ್ರಕರಣಗಳಲ್ಲಿ ಸೋಂಕಿನ ಲಕ್ಷಣಗಳು ಕಡಿಮೆ ಪ್ರಮಾಣದಲ್ಲಿ ಕಂಡುಬಂದಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries