ನವದೆಹಲಿ: ಕಳೆದ ನಾಲ್ಕು ವರ್ಷಗಳಲ್ಲಿ ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಿಂದ 8,244 ಮುಸ್ಲಿಮೇತರರು ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 3,117 ಮಂದಿಗೆ ಪೌರತ್ವ ನೀಡಲಾಗಿದೆ' ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಗೆ ತಿಳಿಸಿದರು.
0
samarasasudhi
ಡಿಸೆಂಬರ್ 24, 2021