HEALTH TIPS

ಕಾಸರಗೋಡು ಜಿಲ್ಲೆಯಲ್ಲಿ ನಿನ್ನೆ 79 ಮಂದಿಗೆ ಕೋವಿಡ್ ಪಾಸಿಟಿವ್: 62 ಮಂದಿಗೆ ಕೋವಿಡ್ ನೆಗೆಟಿವ್

                                              

                  ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 79 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 62 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 

                          ನಿಗಾ: 

           ಕಾಸರಗೋಡು ಜಿಲ್ಲೆಯಲ್ಲಿ 3720 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 3312 ಮಂದಿ ಮನೆಗಳಲ್ಲಿ, 408 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿರುವರು. ನೂತನವಾಗಿ 190 ಮಂದಿ ನಿಗಾ ಪ್ರವೇಶಿಸಿದ್ದಾರೆ. 211 ಮಂದಿ ಮಂಗಳವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 934 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1310 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ. 

                          ಒಟ್ಟು ಗಣನೆ: 

                            ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 141836 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 139985 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 629 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 716 ಆಗಿದೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries