HEALTH TIPS

ದೇಶಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಪ್ರಯೋಗ

                    ಬಾಲಾಸೋರ್‌: ದೇಶಿಯವಾಗಿ ಅಭಿವೃದ್ಧಿಪಡಿಸಿರುವ, ಲಂಬವಾಗಿ ಭೂಮಿಯಿಂದ  ಗಗನಮುಖಿಯಾಗಿ ಉಡಾವಣೆ ಮಾಡಬಹುದಾದ ನೂತನ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಮಂಗಳವಾರ ಯಶಸ್ವಿಯಾಗಿ ನಡೆಸಿತು.

              ನೌಕಾಪಡೆಗಾಗಿ ಅಭಿವೃದ್ಧಿಪಡಿಸಲಾಗಿರುವ ಈ ಕ್ಷಿಪಣಿಯ ಪರೀಕ್ಷೆಯನ್ನು ಒಡಿಶಾದ ಕರಾವಳಿ ಭಾಗದ ಚಾಂಡಿಪುರ್‌ನಲ್ಲಿ ಮಧ್ಯಾಹ್ನ 3.08ಕ್ಕೆ ನಡೆಸಲಾಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ತಿಳಿಸಿದೆ.

             ಕ್ಷಿಪಣಿಯ ವೇಗದ ಗತಿಯನ್ನು ಗಮನಿಸಲು ಹಲವು ಕಣ್ಗಾವಲು ಪರಿಕರಗಳನ್ನು ಬಳಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries