ಬದಿಯಡ್ಕ: ಬಿಜೆಪಿ ಬದಿಯಡ್ಕ ಮಂಡಲ ಕಚೇರಿಯಲ್ಲಿ ಅಗಲಿದ ಸೇನಾ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪಕ್ಷದ ಮುಖಂಡರಾದ ಕೋಳಾರು ಸತೀಶ್ಚಂದ್ರ ಭಂಡಾರಿ, ಹರೀಶ್ ನಾರಂಪಾಡಿ, ಎಂ.ಸುಧಾಮ ಗೋಸಾಡ, ರಾಮಪ್ಪ ಮಂಜೇಶ್ವರ, ಈಶ್ವರ ಮಾಸ್ತರ್ ಪೆರಡಾಲ, ಮೈರ್ಕಳ ನಾರಾಯಣ ಭಟ್ ಮೊದಲಾದವರು ಪಾಲ್ಗೊಂಡಿದ್ದರು.
0
samarasasudhi
ಡಿಸೆಂಬರ್ 12, 2021