ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆಮ್ಮಿನ ಔಷಧ 'ಡೆಕ್ಸ್‌ಟ್ರಾಮಿಥಾರ್ಫನ್'ನ ಪೂರೈಕೆ ಅಥವಾ ಬಳಕೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದೆಹಲಿ ಸರ್ಕಾರಕ್ಕೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಸೂಚಿಸಿದೆ.
0
samarasasudhi
ಡಿಸೆಂಬರ್ 24, 2021