HEALTH TIPS

ಕುಕ್ಕಂಗೋಡ್ಲು ಸನ್ನಿಧಿಯಲ್ಲಿ ಷಷ್ಠೀ ಉತ್ಸವ

              ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಕೂಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವ ಬಲಿವಾಡು ಕೂಟದೊಂದಿಗೆ ಪ್ರಧಾನ ಅರ್ಚಕ ರಾಮಕೃಷ್ಣ ಮಯ್ಯರ ನೇತೃತ್ವ ದಲ್ಲಿ ಜರಗಿತು. ಮಧ್ಯಾಹ್ನ ಮಹಾಪೂಜೆ,ಅನ್ನ ಸ0ತರ್ಪಣೆ ಯೊಂದಿಗೆ ಸ0ಪನ್ನವಾಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries