ನವದೆಹಲಿ: ಹೈಕೋರ್ಟ್ ಮತ್ತು ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಪಿಂಚಣಿ ಏರಿಕೆಗೆ ಸಂಬಂಧಿಸಿದಂತೆ ಮಸೂದೆಯನ್ನು ಸರ್ಕಾರ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿತು.
0
samarasasudhi
ಡಿಸೆಂಬರ್ 13, 2021
ನವದೆಹಲಿ: ಹೈಕೋರ್ಟ್ ಮತ್ತು ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಪಿಂಚಣಿ ಏರಿಕೆಗೆ ಸಂಬಂಧಿಸಿದಂತೆ ಮಸೂದೆಯನ್ನು ಸರ್ಕಾರ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿತು.
ಪಿಂಚಣಿ ಭಾಗಶಃ ಏರಿಕೆಗೆ ಅರ್ಹತಾ ದಿನಾಂಕ ಕುರಿತಂತೆ ಸ್ಪಷ್ಟತೆ ನೀಡುವ ಸಲುವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಸಂಬಳ ಮತ್ತು ಸೇವಾ ಕಾಯ್ದೆಗೆ ತಿದ್ದುಪಡಿ ತರುವುದು ಇದರ ಉದ್ದೇಶ.