ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಶ್ರೀ ಧರ್ಮಶಾಸ್ತಾ ಸೇವಾಸಮಿತಿಯ 43ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಗುರು ಸಬ್ಬಣಕೋಡಿ ರಾಮ ಭಟ್ ಇವರ ನಿರ್ದೇಶನದಲ್ಲಿ ಶ್ರೀ ಪಡ್ರೆಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಪೆರ್ಲ, ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ ಪುರಸ್ಕøತ ಕೇಂದ್ರದ ಕಲಾವಿದರು ಮತ್ತು ವೃತ್ತಿಪರ ಮೇಳದ ಕಲಾವಿದರಿಂದ `ರಾಜಾ ದಿಲೀಪ'ಯಕ್ಷಗಾನ ಬಯಲಾಟ ನಡೆಯಿತು.




