HEALTH TIPS

ಲಸಿಕೆ ಹಾಕಿಸಿಕೊಳ್ಳದಿದ್ದರೆ ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಪಂಜಾಬ್ ಸರ್ಕಾರ

           ನವದೆಹಲಿಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿರುವುದರ ಬಗೆಗಿನ ಕಳವಳ ಹಾಗೂ ಲಸಿಕೆ ಅಭಿಯಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

         ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಸಂಬಳವನ್ನು ನೀಡುವುದಿಲ್ಲ ಎಂದು ಪಂಜಾಬ್ ಸರ್ಕಾರವು ಘೋಷಿಸಿದೆ.


           ಈ ಮೂಲಕ ಸರ್ಕಾರಿ ಸಿಬ್ಬಂದಿಗೆ ಕೋವಿಡ್ ಪ್ರಮಾಣಪತ್ರ ಕಡ್ಡಾಯಗೊಳಿಸಿದೆ. ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ' ಟ್ವೀಟಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries