ನವದೆಹಲಿ : ಹರ್ಯಾಣ, ಪಂಜಾಬ್ ಹಾಗೂ ಪಶ್ಚಿಮ ಉತ್ತರಪ್ರದೇಶದ ರೈತರ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಸಹಿ ಹಾಕಿದ್ದಾರೆ.
0
samarasasudhi
ಡಿಸೆಂಬರ್ 02, 2021
ನವದೆಹಲಿ : ಹರ್ಯಾಣ, ಪಂಜಾಬ್ ಹಾಗೂ ಪಶ್ಚಿಮ ಉತ್ತರಪ್ರದೇಶದ ರೈತರ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಸಹಿ ಹಾಕಿದ್ದಾರೆ.
ಸೋಮವಾರ ಚಳಿಗಾಲ ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಉಭಯ ಸದನಗಳಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ತರಾತುರಿಯಲ್ಲಿ ಅಂಗೀಕರಿಸಲಾಯಿತು.