ಸಮರಸ ಚಿತ್ರ ಸುದ್ದಿ: ಕಾಸರಗೋಡು: ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಯುವ ಸಂಘ ಕಾಸರಗೋಡು ಇದರ ಆಶ್ರಯದಲ್ಲಿ ಕೋಸ್ಮೋಸ್ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ಪುರುಷ-ಮಹಿಳಾ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
0
samarasasudhi
ಡಿಸೆಂಬರ್ 18, 2021