HEALTH TIPS

ಆಸ್ಟ್ರೇಲಿಯಾ ಓಪನ್: ವಿಶ್ವ ದಾಖಲೆಯ 21ನೇ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ರಾಫೆಲ್ ನಡಾಲ್!

       ಮೆಲ್ಬೋರ್ನ್: ಆಸ್ಟ್ರೇಲಿಯಾ ಓಪನ್ ಪ್ರಶಸ್ತಿ ಗೆಲ್ಲುವ ಮೂಲಕ ಸ್ಪೇನ್ ನ ದಿಗ್ಗಜ ಟೆನಿಸ್ ತಾರೆ ರಾಫೆಲ್ ನಡಾಲ್ ಇತಿಹಾಸ ಸೃಷ್ಟಿಸಿದ್ದಾರೆ. 

          ಆಸ್ಟ್ರೇಲಿಯಾ ಓಪನ್ ಪ್ರಶಸ್ತಿ ಅವರ 21ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದ್ದು ಈ ಮೂಲಕ ನಡಾಲ್ ಪುರುಷರ ಸಿಂಗಲ್ಸ್ ನಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆದ್ದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 


          ನಡಾಲ್ ರಷ್ಯಾದ ಡೇನಿಯಲ್ ಮೆಡ್ವೆಡೆನ್ ಅವರನ್ನು 2-6 6-7(5) 6-4 6-4 7-5 ಸೆಟ್ ಗಳಿಂದ ಸೋಲಿಸಿ ಎರಡನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries