HEALTH TIPS

ಮಂಗಳೂರು: ರೋಗಿ ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡಿದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿ ಅಮಾನತು

        ಮಂಗಳೂರು: ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯನ್ನು ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡಿದ ಕ್ಲಿನಿಕಲ್‌ಗೆ ನಿಯೋಜನೆಗೊಂಡಿದ್ದ ಖಾಸಗಿ ಕಾಲೇಜಿನ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಯನ್ನು ಶನಿವಾರ ಅಮಾನತುಗೊಳಿಸಲಾಗಿದೆ.

           ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ವಿಡಿಯೋ ಗೇಮ್ ಆಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

            ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಸರ್ಜನ್ ಡಾ.ಸದಾಶಿವ, ವೈದ್ಯ ವಿದ್ಯಾರ್ಥಿಯು ಜನವರಿ 24ರಂದು ವೆನ್ಲಾಕ್ ಆಸ್ಪತ್ರೆಯ ಕ್ಯಾಶುವಾಲಿಟಿ ಬ್ಲಾಕ್‌ನಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿಡಿಯೋ ಗೇಮ್ ಆಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ತನಿಖೆ ನಡೆಸಿದಾಗ ಅವರು ನಿಜವಾಗಿಯೂ ವೀಡಿಯೊಗೇಮ್ ಆಡುತ್ತಿದ್ದರು ಎಂದು ಕಂಡುಬಂದಿದೆ. ನಂತರ ಅವರನ್ನು ಕಾಲೇಜ್ ನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries