HEALTH TIPS

ರಕ್ತ ಹೆಪ್ಪುಗಟ್ಟುವಿಕೆ ಚಿಕಿತ್ಸೆಗೆ ಬಳಸುವ ಔಷಧ ರಫ್ತಿಗೆ ಕೇಂದ್ರದ ನಿರ್ಬಂಧ

            ನವದೆಹಲಿ: ರಕ್ತ ಹೆಪ್ಪುಗಟ್ಟುವಿಕೆಯ ಚಿಕಿತ್ಸೆಯಲ್ಲಿ ಬಳಸುವ ಔಷಧದ ರಫ್ತಿಗೆ ಕೇಂದ್ರ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿರ್ಬಂಧಗಳನ್ನು ವಿಧಿಸಿದೆ.

          'ಇಂಟ್ರಾ-ವೆನಸ್ ಇಮ್ಯುನೊಗ್ಲೊಬ್ಯುಲಿನ್' ರಫ್ತಿನ ಮೇಲೆಯೂ ನಿರ್ಬಂಧಗಳನ್ನು ಹೇರಲಾಗಿದೆ.

ಈ ಉತ್ಪನ್ನಗಳ ರಫ್ತುದಾರರು ಈಗ ಅವುಗಳನ್ನು ಬೇರೆ ದೇಶಗಳಿಗೆ ಕಳುಹಿಸಬೇಕಿದ್ದರೆ ಸರ್ಕಾರದಿಂದ ಅನುಮತಿ ಪಡೆಯಬೇಕು ಅಥವಾ ಪರವಾನಗಿಯನ್ನು ಹೊಂದಬೇಕು ಎಂದು ಸೂಚಿಸಲಾಗಿದೆ.

ಈ ಕುರಿತು ವಿದೇಶಿ ವಹಿವಾಟುಗಳ ಪ್ರಧಾನ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries