HEALTH TIPS

ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್‌ಗೆ ಕೋವಿಡ್‌ ಸೋಂಕು ದೃಢ

          ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಕೋವಿಡ್‌ ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.


           ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಅವರು, ‘ನನಗೆ ಕೋವಿಡ್‌-19 ಸೋಂಕು ಇರುವುದು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ  ಬಂದವರೆಲ್ಲರೂ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ’ ಎಂದು ಮನವಿ ಮಾಡಿದ್ದಾರೆ. 

         ದೇಶದಲ್ಲಿ ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 2,86,384 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
 


    Post a Comment

    0 Comments
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
    Qries