ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ವಿ. ಎಸ್. ಅಚ್ಯುತಾನಂದನ್ ಅವರಿಗೆ ಕೋವಿಡ್ ದೃಢಪಟ್ಟಿದ್ದು ಶುಕ್ರವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
0
samarasasudhi
ಜನವರಿ 22, 2022
ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ವಿ. ಎಸ್. ಅಚ್ಯುತಾನಂದನ್ ಅವರಿಗೆ ಕೋವಿಡ್ ದೃಢಪಟ್ಟಿದ್ದು ಶುಕ್ರವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
98 ವರ್ಷದ ಅಚ್ಯುತಾನಂದನ್ ಅವರನ್ನು ಆರೈಕೆ ಮಾಡುತ್ತಿದ್ದ ಶುಶ್ರೂಷಕಿಯಿಂದ ಅವರಿಗೂ ಸೋಂಕು ತಗುಲಿದೆ ಎಂದು ಮೂಲಗಳು ತಿಳಿಸಿವೆ.