HEALTH TIPS

ಬಹುರಾಷ್ಟ್ರೀಯ ಕಂಪನಿ ಕ್ಯಾಪ್‏ಜೆಮಿನಿಯಲ್ಲಿ ವರ್ಚುವಲ್ ನೇಮಕಾತಿ, ಹೊಸಬರಿಂದ ಅರ್ಜಿ ಆಹ್ವಾನ

            ಬಹುರಾಷ್ಟ್ರೀಯ ಕಂಪನಿ ಕ್ಯಾಪ್‏ಜೆಮಿನಿ (Capgemini) ವರ್ಚುವಲ್ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, 2019 ಅಥವಾ 2020 ರಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

          ಕಂಪನಿಯ ವೆಬ್‌ಸೈಟ್‌ ನಲ್ಲಿ ಒದಗಿಸಲಾದ ವಿವರಗಳ ಪ್ರಕಾರ, MCA, B.E, BTech ಪ್ರಮಾಣಪತ್ರ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಲ್ಲದೆ, ಐಟಿ, ಮಾಹಿತಿ ವಿಜ್ಞಾನ ಮತ್ತು ಕಂಪ್ಯೂಟರ್ ಸೈನ್ಸ್ ಶಾಖೆಗಳಲ್ಲಿ ಎಂಇ, ಎಂಟೆಕ್ ಪದವಿ ಪಡೆದವರು ಸಹ ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಲಾಗಿದೆ.

            ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೊಮಾ (ಒಟ್ಟು 8 ಸೆಮಿಸ್ಟರ್‌ಗಳು) ಮತ್ತು MCA (6 ಸೆಮಿಸ್ಟರ್‌ಗಳು), ME, MTech ನಲ್ಲಿ ಕನಿಷ್ಠ ಶೇ. 50 ಅಂಕ ಪಡೆದಿರಬೇಕು.

            ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ Capgemini ಸ್ಥಳಗಳಲ್ಲಿ ತಂತ್ರಜ್ಞಾನ, ಡೊಮೇನ್, ಯಾವುದೇ ಜವಾಬ್ದಾರಿಯಲ್ಲಿ ಕೆಲಸ ಮಾಡಲು ಸಿದ್ಧರಾಗಿರಬೇಕು ಮತ್ತು ಅಗತ್ಯವಿದ್ದರೆ ಶಿಫ್ಟ್‌ಗಳಲ್ಲಿ ಕೆಲಸ ಮಾಡಲು ಸಿದ್ಧರಾಗಿರಬೇಕು. ಕೆಲಸಕ್ಕೆ ಸೇರುವ ಸಮಯದಲ್ಲಿ ಅವರು ಸರ್ವಿಸ್ ಲೆವೆಲ್ ಒಪ್ಪಂದಕ್ಕೆ ಸಹಿ ಹಾಕಬೇಕು ಎಂದು ತಿಳಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries