HEALTH TIPS

ಕಿಳಿಂಗಾರು ಶಾಲೆಯಲ್ಲಿ ಗಣರಾಜ್ಯೋತ್ಸವ

          ಸಮರಸ ಚಿತ್ರ ಸುದ್ದಿ: ಬದಿಯಡ್ಕ:  73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಕಿಳಿಂಗಾರು ಶಾಲೆಯಲ್ಲಿ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀವಿದ್ಯಾ ಎ ಧ್ವಜಾರೋಹಣಗೈದರು. ಶಾಲಾ ಅಧ್ಯಾಪಕಿ ಮಧುಮತಿ ಕಂಬಾರು, ಪ್ರದೀಪ್ ಕುಮಾರ್ ಶೆಟ್ಟಿ, ಸಹನಾ,ಸುನೀತಾ, ಅಂಗನವಾಡಿ ಅಧ್ಯಾಪಿಕೆ ಉಷಾ, ಕಾರ್ಯಕರ್ತೆ ಶಾಲಿನಿ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries