ನವದೆಹಲಿ: ಸರ್ಕಾರಿ ನೌಕರರಿಗೆ ನೀಡುವ ಸೇವಾ ಸೌಲಭ್ಯವನ್ನು ತಮಗೂ ನೀಡುವಂತೆ ಸ್ವಾಯತ್ತ ಸಂಸ್ಥೆಗಳ ಸಿಬ್ಬಂದಿ ಒತ್ತಾಯಿಸಲಾಗದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
0
samarasasudhi
ಜನವರಿ 12, 2022
ನವದೆಹಲಿ: ಸರ್ಕಾರಿ ನೌಕರರಿಗೆ ನೀಡುವ ಸೇವಾ ಸೌಲಭ್ಯವನ್ನು ತಮಗೂ ನೀಡುವಂತೆ ಸ್ವಾಯತ್ತ ಸಂಸ್ಥೆಗಳ ಸಿಬ್ಬಂದಿ ಒತ್ತಾಯಿಸಲಾಗದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಸಂಜೀವ್ ಖನ್ನಾ ಅವರಿದ್ದ ಪೀಠವು, ಕೆಲವೊಂದು ಅನುಕೂಲತೆ ನೀಡಬೇಕೋ ಬೇಡವೋ ಎಂಬುದನ್ನು ಪರಿಣತರ ತಂಡಕ್ಕೆ ಬಿಡಬೇಕು. ಈ ವಿಷಯದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಲಾಗದು.