ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಸಾಮಾಜಿಕ - ಸಾಂಸ್ಕøತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಪಿಲಿಕುಂಜೆಯಲ್ಲಿರುವ ಕಾಸರಗೋಡು ಮುನ್ಸಿಪಲ್ ಕಾನ್ಪರೆನ್ಸ್ ಹಾಲ್‍ನಲ್ಲಿ ಭಾನುವಾರ ಆಯೋಜಿಸಲಾದ ಸಂಗೀತ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ವಿದುಷಿಃ ಉಷಾ ಈಶ್ವರ ಭಟ್ ಅವರ ಗಾಯನ.




