ಸಮರಸ ಚಿತ್ರ ಸುದ್ದಿ: ಕಾಸರಗೋಡು: ಇಡುಕ್ಕಿಯಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಧೀರಜ್ ಕೊಲೆ ಖಂಡಿಸಿ, ಡಿವೈಎಫ್‍ಐ ಕಾಸರಗೋಡು ಬ್ಲಾಕ್ ಸಮಿತಿ ವತಿಯಿಂದ ಕಾಸರಗೋಡು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಸಂಘಟನೆ ಜಿಲ್ಲಾ ಜತೆಕಾರ್ಯದರ್ಶಿ ಶಿವಪ್ರಸಾದ್, ಕೆ. ಹರೀಶನ್, ಸುಭಾಷ್ ಪಾಡಿ ಮುಂತಾದವರು ನೇತೃತ್ವ ನೀಡಿದರು.

