ನವದೆಹಲಿ: ಕೃಷಿ ಮತ್ತು ಆರೋಗ್ಯ ಸೇರಿದಂತೆ ವಿವಿಧ ವಲಯಗಳ 150ಕ್ಕೂ ಅಧಿಕ ನವೋದ್ಯಮಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಶನಿವಾರ ಸಂವಾದ ನಡೆಸಲಿದ್ದಾರೆ.
0
samarasasudhi
ಜನವರಿ 15, 2022
ನವದೆಹಲಿ: ಕೃಷಿ ಮತ್ತು ಆರೋಗ್ಯ ಸೇರಿದಂತೆ ವಿವಿಧ ವಲಯಗಳ 150ಕ್ಕೂ ಅಧಿಕ ನವೋದ್ಯಮಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಶನಿವಾರ ಸಂವಾದ ನಡೆಸಲಿದ್ದಾರೆ.
150ಕ್ಕೂ ಹೆಚ್ಚು ನವೋದ್ಯಮಗಳನ್ನು 6 ತಂಡಗಳನ್ನಾಗಿ ವಿಂಗಡಿಸಲಾಗಿದ್ದು, ಪ್ರತಿ ತಂಡವೂ ನಿಗದಿತ ವಿಷಯದಲ್ಲಿ ಪ್ರಧಾನಿಯವರ ಮುಂದೆ ವಿಚಾರ ಮಂಡನೆ ಮಾಡಲಿದೆ ಎಂದು ಪ್ರಧಾನಿ ಕಾರ್ಯಾಲಯ (ಪಿಎಂಒ) ತಿಳಿಸಿದೆ.