HEALTH TIPS

ಕೋವಿಡ್-19: ದೇಶದಲ್ಲಿ 175.46 ಕೋಟಿ ಗೂ ಅಧಿಕ ಡೋಸ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ

           ನವದೆಹಲಿ: ಕಳೆದ 24 ಗಂಟೆಗಳಲ್ಲಿ 7 ಲಕ್ಷ ಡೋಸ್ ಡೋಸ್ ಕೊರೋನಾ ಲಸಿಕೆ ನೀಡುವುದರೊಂದಿಗೆ ದೇಶದಲ್ಲಿ ಒಟ್ಟಾರೇ 175. 46 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. 

               ಸೋಮವಾರ ಬೆಳಗ್ಗೆ ಏಳು ಗಂಟೆಯವರೆಗಿನ ತಾತ್ಕಾಲಿಕ ವರದಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 7,00,706 ಡೋಸ್ ಲಸಿಕೆ ನೀಡುವುದರೊಂದಿಗೆ ಒಟ್ಟಾರೇ, 175,46,25,710 ಡೋಸ್ ಲಸಿಕೆ  ನೀಡಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. 1,98,99,635 ಸೆಷನ್ಸ್ ಗಳಲ್ಲಿ ಈ ಗುರಿ ಸಾಧನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. 

            ಇಲ್ಲಿವರೆಗೂ ಆರೋಗ್ಯ ಕಾರ್ಯಕರ್ತರು 1,04,00,693 ಮೊದಲ ಡೋಸ್ ಹಾಗೂ 99,52,973 ಡೋಸ್ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಮುಂಚೂಣಿ ಕಾರ್ಯಕರ್ತರಿಗೆ 1,84,07,927 ಮೊದಲ ಡೋಸ್ ಹಾಗೂ 1,74,18,259 ಎರಡನೇ ಡೋಸ್ ಲಸಿಕೆ ನೀಡುವುದರೊಂದಿಗೆ ಇಲ್ಲಿಯವರೆಗೂ ಒಟ್ಟಾರೇ, 175, 46,25,710 ಡೋಸ್ ಲಸಿಕೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries