HEALTH TIPS

ರಷ್ಯಾ-ಉಕ್ರೇನ್ ಸಂಘರ್ಷದ ವಿಚಾರದಲ್ಲಿ ಭಾರತದ ನಿಲುವು ತಟಸ್ಥ: ಕೇಂದ್ರ ಸರ್ಕಾರ

            ನವದೆಹಲಿರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯದ ರಾಜ್ಯ ಖಾತೆ ಸಚಿವ ಡಾ.ರಾಜಕುಮಾರ್ ರಂಜನ್ ಸಿಂಗ್, 'ಭಾರತದ ನಿಲುವು ತಟಸ್ಥವಾಗಿರಲಿದೆ ಮತ್ತು ಶಾಂತಿಯುತ ಪರಿಹಾರವನ್ನು ನಿರೀಕ್ಷಿಸುತ್ತೇವೆ' ಎಂದು ತಿಳಿಸಿದ್ದಾರೆ.


              ರಷ್ಯಾ-ಉಕ್ರೇನ್ ಸಂಘರ್ಷದ ಪರಿಸ್ಥಿತಿಯನ್ನು ನಾವು ಗಂಭೀರವಾಗಿ ಅವಲೋಕನ ಮಾಡುತ್ತಿದ್ದೇವೆ. ಭಾರತೀಯರು, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳ ಸುರಕ್ಷತೆಯತ್ತ ಗಮನ ಹರಿಸಿದ್ದೇವೆ. ವಿದೇಶಾಂಗ ಸಚಿವಾಲಯದ ಕಂಟ್ರೋಲ್‌ ರೂಂ ಕಾರ್ಯಚರಣೆಯನ್ನು ವಿಸ್ತರಿಸಲಾಗಿದ್ದು, 24X7 ಅವಧಿ ಕಾರ್ಯಾಚರಿಸಲಿದೆ ಎಂದು ಮೂಲಗಳು ತಿಳಿಸಿವೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries