HEALTH TIPS

ಪೆರುವಾಡು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರಕ್ಕೆ ಧರ್ಮಸ್ಥಳದಿಂದ ಧನಸಹಾಯ

              ಕುಂಬಳೆ: ಕುಂಬಳೆ ಪೆರುವಾಡು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ  ರೂ.1,50,000 ಮೊತ್ತದ ಸಹಾಯಧನದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ  ಆನಂದ ಸುವರ್ಣರವರು ಭಜನಾ ಮಂಡಳಿಯ ಆಡಳಿತ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಮುದಾಯ ಅಭಿವೃದ್ಧಿ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ  ಮುಖೇಶ್, ಕುಂಬಳೆ ವಲಯ ಮೇಲ್ವಿಚಾರಕ ರಮೇಶ್, ಸೇವಾಪ್ರತಿನಿಧಿ ಸಂಧ್ಯಾ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries