HEALTH TIPS

19ರಂದು ಕನ್ನಡ ಹೋರಾಟ ಸಮಿತಿ ಸಭೆ


      ಕುಂಬಳೆ: ವಿವಿಧ ಕನ್ನಡ ಸಮಸ್ಯೆಗಳ ಕುರಿತು ಚರ್ಚಿಸಲು ಹಾಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕನ್ನಡ ಹೋರಾಟ ಸಮಿತಿಯ ಸಭೆಯು ಮಾ.19ರಂದು ಅಪರಾಹ್ನ 2.30ರಿಂದ ಬ್ಯಾಂಕ್ ರಸ್ತೆಯ ಆದರ್ಶ್ ಮೆಡಿಕಲ್ ನ ಮೇಲ್ಗಡೆ, ಕಸಾಪ ಕಚೇರಿಯಲ್ಲಿ ನಡೆಯಲಿದೆ. ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಂ.ಬಳ್ಳಕ್ಕುರಾಯ ಅಧ್ಯಕ್ಷತೆ ವಹಿಸುವರು.
                        ಈ ಸಭೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು, ಕನ್ನಡ ಹೋರಾಟ ಸಮಿತಿಯ ಪದಾಧಿಕಾರಿಗಳು, ಅಧ್ಯಾಪಕ ಸಂಘಟನೆಯ ಪದಾಧಿಕಾರಿಗಳು ಸಹಿತ ಕನ್ನಡಾಭಿಮಾನಿಗಳು ಭಾಗವಹಿಸಬೇಕೆಂದು  ಕನ್ನಡ ಹೋರಾಟ ಸಮಿತಿ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries