ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದಾದ ಬಳಿಕ 34 ಮಂದಿ ಹೊರಗಿನವರು ಅಲ್ಲಿ ಆಸ್ತಿ ಖರೀದಿಸಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಲೋಕಸಭೆಗೆ ಮಂಗಳವಾರ ತಿಳಿಸಿದರು.
0
samarasasudhi
ಮಾರ್ಚ್ 29, 2022