HEALTH TIPS

ಜಮ್ಮು-ಕಾಶ್ಮೀರದಲ್ಲಿ ಪ್ರಬಲ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು

            ಜಮ್ಮು-ಕಾಶ್ಮೀರ: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಲೇಹ್ ನ ಉತ್ತರ ಭಾಗದಲ್ಲಿ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಮಾಪನ ಕೇಂದ್ರದ ಪ್ರಕಾರ, ಬೆಳಗ್ಗೆ 7:29 ರ ಸುಮಾರಿಗೆ ಈ ಭಾಗದಲ್ಲಿ ಭೂಕಂಪನವಾಗಿದೆ ಎಂದು ತಿಳಿದು ಬಂದಿದೆ.

          ಜಮ್ಮು ಮತ್ತು ಕಾಶ್ಮೀರದ ಅಲ್ಚಿ (ಲೇಹ್) ನ ಉತ್ತರ ಭಾಗದಲ್ಲಿ ಕೆಲವೇ ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದ್ದು, ಜನರು ತಕ್ಷಣ ಮನೆಯಿಂದ ಹೊರಗೆ ಬಂದಿದ್ದಾರೆ. ಆದರೆ, ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ ಎಂದು ರಾಷ್ಟ್ರೀಯ ಭೂಮಾಪನ ಕೇಂದ್ರ ವರದಿ ಮಾಡಿದೆ.


           

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries