HEALTH TIPS

ಮುಳಿಂಜ ಸನ್ನಿಧಿಯಲ್ಲಿ ಬಾಲಿಕೆಯರ ತಂಡದಿಂದ ತಾಳಮದ್ದಳೆ

          ಸಮರಸ ಚಿತ್ರಸುದ್ದಿ: ಮಂಜೇಶ್ವರ: ಮುಳಿಂಜ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಮೀಯಪದವಿನ ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ಬಳಗದಿಂದ 'ಶಿವಾನುಗ್ರಹ' ಎಂಬ ಕಥಾ ಭಾಗದ ಯಕ್ಷಗಾನ ತಾಳಮದ್ದಳೆ ಜರಗಿತು. ಪಾತ್ರವರ್ಗದಲ್ಲಿ ಶಾರ್ವರಿ ಎನ್ ನಾವಡ ತನ್ವಿ ವೈದೇಹಿ ಹನಿಶ್ರೀ ಮತ್ತು ಬಿಂದು ಭಾಗವಹಿಸಿದ್ದರು.  ಹಿಮ್ಮೇಳದಲಿ ಭಾಗವತರಾಗಿ ರವಿಶಂಕರ್ ಮಧೂರು ಚೆಂಡೆಯಲ್ಲಿ ಗೋಪಾಲಕೃಷ್ಣ ನಾವಡ ಮಧೂರು ಮತ್ತು ಮೃದಂಗದಲ್ಲಿ ಮುರಳಿ ಮಾಧವ ಮಧೂರು ಸಹಕರಿಸಿದರು. ಅಧ್ಯಾಪಕ ನಾರಾಯಣ ನಾವಡ ವಿದ್ಯಾರ್ಥಿನಿಯರಿಗೆ ತರಬೇತಿಯನ್ನು ನೀಡಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries