HEALTH TIPS

ಪರಮಾಣು ಶಸ್ತ್ರಾಸ್ತ್ರಗಳ ಬಳಕೆ ಮಾಡುವುದರ ಬಗ್ಗೆ ರಷ್ಯಾ ಹೇಳಿದ್ದಿಷ್ಟು..

     ಮಾಸ್ಕೋ: ಸತತ ಒಂದು ತಿಂಗಳಿನಿಂದ ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾ, ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವ ಬಗ್ಗೆ ಮಾತನ್ನಾಡಿದೆ. 

     ರಷ್ಯಾದ ವಕ್ತಾರ, ಪಿಬಿಎಸ್ ಗೆ ನೀಡಿದ ಸಂದರ್ಶನದಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ಬಗ್ಗೆ ಮಾತನ್ನಾಡಿದ್ದು, ಉಕ್ರೇನ್ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವುದಿಲ್ಲ. ಒಂದು ವೇಳೆ ದೇಶದ ಅಸ್ತಿತ್ವಕ್ಕೆ ಧಕ್ಕೆ ಉಂಟಾದರೆ ಮಾತ್ರ ಪರಮಾಣು ಶಸ್ತ್ರಾಸ್ತ್ರ ಬಳಕೆ ಮಾಡುತ್ತೇವೆ ಎಂದು ಹೇಳಿದ್ದಾರೆ. 

     ಡೆಮಿಟ್ರಿ ಪೆಸ್ಕೋವ್ ಪಿಬಿಎಸ್ ನ್ಯೂಸ್ ಅವರ್ ಗೆ ಸಂದರ್ಶನ ನೀಡಿದ್ದು, ಕಾರ್ಯಾಚರಣೆಯ ಫಲಿತಾಂಶ ಏನೇ ಇರಲಿ, ಅದು ಪರಮಾಣು ಶಸ್ತ್ರಾಸ್ತ್ರ ಬಳಕೆಗೆ ಕಾರಣವಲ್ಲ. ಎಂದು ಪೆಸ್ಕೋವ್ ಹೇಳಿದೆ.

     ನಾವು ಭದ್ರತಾ ನೀತಿಯನ್ನು ಹೊಂದಿದ್ದು, ದೇಶದ ಅಸ್ತಿತ್ವಕ್ಕೆ ಧಕ್ಕೆ ಉಂಟಾದಲ್ಲಿ ಮಾತ್ರ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುತ್ತೇವೆ ಎಂಬುದು ನಮ್ಮ ನೀತಿಯಲ್ಲಿ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries