HEALTH TIPS

ಮಕ್ಕಳ ಸ್ನೇಹಿ ಬೇಡಡ್ಕ ಗ್ರಾಮ ಪಂಚಾಯಿತಿ: ಘೋಷಣೆ

                 ಕಾಸರಗೋಡು: ಬೇಡಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳು ಅಂಗನವಾಡಿಗಳನ್ನು ಸ್ಮಾರ್ಟ್ ಅಂಗನವಾಡಿ ಎಂದು ಘೋಷಿಸಲಾಗಿದೆ. 

               ಪುಲಿರಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರಡುಕ್ಕ ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಸಿಜಿ ಮ್ಯಾಥ್ಯೂ, ಅವರು ಸಮಾರಂಭ ಉದ್ಘಾಟಿಸಿದರು. ಈ ಮೂಲಕ  ಬೇಡಡ್ಕ ಗ್ರಾಮ ಪಂಚಾಯಿತಿಯನ್ನು  ಬಾಲಸ್ನೇಹಿ ಪಂಚಾಯಿತಿ ಎಂದು ಘೋಷಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಧನ್ಯ ಅಧ್ಯಕ್ಷತೆ ವಹಿಸಿದ್ದರು.  ಉಪಾಧ್ಯಕ್ಷ ಎ ಮಾಧವನ್, ಡಿಪಿಸಿ ಸರ್ಕಾರಿ ನಾಮನಿರ್ದೇಶಿತ ವಕೀಲ ಸಿ ರಾಮಚಂದ್ರನ್, ಸ್ಥಾಯಿ ಸಮಿತಿ ಅಧ್ಯಕ್ಷೆ ಲತಾ ಗೋಪಿ, ವಸಂತ ಕುಮಾರಿ, ಬ್ಲಾಕ್ ಪಂಚಾಯಿತಿ ಸದಸ್ಯೆ ಸಾವಿತ್ರಿ ಬಾಲನ್, ಪಂಚಾಯಿತಿ ಕಾರ್ಯದರ್ಶಿ ಭರತನ್ ನಾಯರ್, ಗ್ರಾಮ ಪಂಚಾಯಿತಿ ಸದಸ್ಯ ಶಂಕರನ್ ಪುಳಿಕೋಡ್, ಜಯಪುರಂ ದಾಮೋಧರನ್, ಟಿ ಮೋಹನನ್, ಸಾವಿತ್ರಿ, ರಾಧಾಮಣಿ ಮತ್ತು ಮಾತನಾಡಿದರು. ಐಸಿಡಿಎಸ್ ಮೇಲ್ವಿಚಾರಕಿ ಪಿ.ಪಿ.ಲಿಲಿನ್ ವರದಿ ಮಂಡಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries