HEALTH TIPS

ಶ್ರೀನಗರ ವಿಮಾನ ನಿಲ್ದಾಣದ ಇತಿಹಾಸದಲ್ಲೇ ಐತಿಹಾಸಿಕ ದಾಖಲೆ

            ಶ್ರೀನಗರ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾರ್ಚ್‌ 28ರಂದು ಮೊದಲ ಬಾರಿಗೆ ಅತಿ ಹೆಚ್ಚು ವಿಮಾನಗಳು ಸಂಚಾರ ನಡೆಸಿದ್ದು, ವಿಮಾನ ನಿಲ್ದಾಣದ ಇತಿಹಾಸದಲ್ಲಿ ಮಾರ್ಚ್‌ 28 ಜನನಿಬೀಡ ದಿನ ಎಂದೇ ಹೇಳಲಾಗಿದೆ.

          'ಮಾರ್ಚ್‌ 28ರಂದು ವಿಮಾನ ನಿಲ್ದಾಣದಲ್ಲಿ 90 ವಿಮಾನಗಳು ಹಾರಾಟ ನಡೆಸಿದ್ದು, 15,014 ಮಂದಿ ಪ್ರಯಾಣ ಮಾಡಿದ್ದಾರೆ.

           ಅಂದು ವಿವಿಧ ಪ್ರದೇಶಗಳಿಂದ 45 ವಿಮಾನಗಳಲ್ಲಿ7,824 ಮಂದಿ ಶ್ರೀನಗರಕ್ಕೆ ಆಗಮಿಸಿದ್ದು, 45 ವಿಮಾನಗಳಲ್ಲಿ 7,190 ಮಂದಿ ಶ್ರೀನಗರ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ. ಶ್ರೀನಗರ ವಿಮಾನ ನಿಲ್ದಾಣದಿಂದ ಇಂತಹ ದಾಖಲೆ ಸಂಖ್ಯೆಯ ವಿಮಾನಗಳು ಕಾರ್ಯನಿರ್ವಹಿಸುತ್ತಿರುವುದು ಇದೇ ಮೊದಲು' ಎಂದು ವಿಮಾನ ನಿಲ್ದಾಣದ ನಿರ್ದೇಶಕ ಶರದ್‌ ಕುಮಾರ್‌ ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries