HEALTH TIPS

ಕೆನಡಾದಲ್ಲಿ ಐವರು ಭಾರತೀಯರ ದುರ್ಮರಣ: ವಿದೇಶಾಂಗ ಸಚಿವ ಜೈಶಂಕರ್ ಸಂತಾಪ

             ನವದೆಹಲಿ: ಕೆನಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

            ಕೆನಡಾದಲ್ಲಿರುವ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ ಪ್ರಕಾರ, ಶನಿವಾರ ಟೊರಾಂಟೊ ಬಳಿ ಅಪಘಾತ ಸಂಭವಿಸಿದ್ದು, ಐವರು ಸಾವಿಗೀಡಾಗಿದ್ದಾರೆ.


             ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್,'ಕೆನಡಾದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಗೊಂಡವರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಭಾರತ ಸರ್ಕಾರವು ಎಲ್ಲಾ ಅಗತ್ಯ ಬೆಂಬಲ ಹಾಗೂ ಸಹಾಯವನ್ನು ಒದಗಿಸುತ್ತದೆ' ಎಂದು ಟ್ವೀಟ್ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries