HEALTH TIPS

ತಪ್ಪಿದ ಭಾರಿ ಅನಾಹುತ: ಲ್ಯಾಂಡಿಂಗ್‌ ವೇಳೆ ಜಬಲ್‌ಪುರ್ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ!

              ನವದೆಹಲಿ: ಜಬಲ್‌ಪುರದ ಡುಮ್ನಾ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾದ ವಿಮಾನ ಸ್ಕಿಡ್ ಆಗಿದೆ. 

            ದೆಹಲಿ-ಜಬಲ್‌ಪುರ ವಿಮಾನವು ಲ್ಯಾಂಡಿಂಗ್ ಮಾಡುವಾಗ ರನ್‌ವೇಯಿಂದ ಸ್ಕಿಡ್ ಆಗಿ ನೆಲಕ್ಕೆ ಇಳಿಯಿತು. ವಿಮಾನದಲ್ಲಿ 54 ಮಂದಿ ಪ್ರಯಾಣಿಕರಿದ್ದರು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

             ವಿಮಾನ ನಿಲ್ದಾಣದ ಅಗ್ನಿಶಾಮಕ ದಳ ಮತ್ತು ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಮಧ್ಯಾಹ್ನ 1.30ಕ್ಕೆ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳವನ್ನು ಸೀಲ್ ಮಾಡಿ ಎಲ್ಲಾ ಪ್ರಯಾಣಿಕರನ್ನು ಲಾಂಜ್‌ಗೆ ಕರೆದೊಯ್ದಿದ್ದಾರೆ. 

           ವಿಮಾನದ ಲ್ಯಾಂಡಿಂಗ್ ಗೇರ್ ಮತ್ತು ರೆಕ್ಕೆಗಳು ಹಾನಿಯಾಗಿರುವ ಬಗ್ಗೆ ವರದಿಗಳಿದ್ದು, ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries