ಸಮರಸ ಚಿತ್ರಸುದ್ದಿ: ಕುಂಬಳೆ : ಶೇಡಿಕಾವು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಂಗಳವಾರ ವಿವಿಧ ಕಾರ್ಯಕ್ರಮಗಳೊಮದಿಗೆ ಮಹಾ ಶಿವರಾತ್ರಿ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಿತು. ಈ ಸಂದರ್ಭ ಶ್ರೀ ರಕ್ತೇಶ್ವರಿ ದೈವದ ನೇಮೋತ್ಸವ ನಡೆಯಿತು.
0
samarasasudhi
ಮಾರ್ಚ್ 03, 2022