.
ಕುಂಬಳೆ: ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳು, ಧಾರ್ಮಿಕ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಕಿರುವ ಫ್ಲೆಕ್ಸ್ ಬೋರ್ಡ್ ಹಾಗೂ ಧ್ವಜಗಳನ್ನು ಮುಂದಿನ 24 ಗಂಟೆಯೊಳಗೆ ತೆರವುಗೊಳಿಸಬೇಕು ಎಂದು ಕುಂಬಳೆ ಇನ್ಸ್ ಪೆಕ್ಟರ್ ಪ್ರಮೋದ್ ತಿಳಿಸಿದ್ದಾರೆ ತುರ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.. ಇಲ್ಲವಾದಲ್ಲಿ ಸ್ಥಾಪಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್.ಐ. ಪ್ರಮೋದ್ ತಿಳಿಸಿದ್ದಾರೆ.




